ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಪ್ರಾಣಿ ವಧೆ ಮತ್ತು ಮಾಂಸ ಮಾರಾಟ ನಿಷೇಧ
ಗುರುವಾರ "ಶ್ರೀರಾಮ ನವಮಿ" ಹಬ್ಬದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಂಟಿ ನಿರ್ದೇಶಕರು(ಪಶುಪಾಲನೆ) ರವರು ತಿಳಿಸಿದ್ದಾರೆ.