ಗಡಿಯಲ್ಲಿ ಮದ್ಯ ಮಾರಾಟ ನಿಷೇಧ

ಶುಕ್ರವಾರ, 28 ಏಪ್ರಿಲ್ 2023 (17:40 IST)
ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಕೆಲ ದಿನಗಳು ಬಾಕಿಯಿವೆ...ಈ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ಹಣ, ಮದ್ಯದ ಆಮಿಷವೊಡ್ಡಿ ಮತಸೆಳೆಯುವ ಆತಂಕವಿದೆ.. ಗೋವಾದಲ್ಲಿ ಮದ್ಯದ ಬೆಲೆ ರಾಜ್ಯದಲ್ಲಿನ ಬೆಲೆಗಿಂತ ತುಸು ಕಡಿಮೆ ಇರುವ ಹಿನ್ನೆಲೆಯಲ್ಲಿ ಗೋವಾದಿಂದ ಮದ್ಯ ಸಾಗಿಸಲಾಗ್ತಿದೆ. ಈ ಹಿನ್ನೆಲೆಯಲ್ಲಿ ಗೋವಾ- ಕರ್ನಾಟಕ ಸುತ್ತಮುತ್ತ ಮದ್ಯ ಮಾರಾಟ ನಿಷೇಧಿಸಲಾಗಿದೆ.. ಕರ್ನಾಟಕದಲ್ಲಿ ನೀತಿ ಸಂಹಿತೆ ಜಾರಿ ಇರುವವರೆಗೂ ಮದ್ಯ ಮಾರಾಟದ ಮೇಲಿನ ನಿಷೇಧ ಇರಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ