ಕತ್ತು ಸೀಳಿ ವ್ಯಕ್ತಿಯ ಬರ್ಬರ ಹತ್ಯೆ

ಮಂಗಳವಾರ, 30 ಮೇ 2023 (18:18 IST)
ಕತ್ತು ಸೀಳಿ ವ್ಯಕ್ತಿಯ ಬರ್ಬರವಾಗಿ  ಹತ್ಯೆ ಮಾಡಿರುವ ಘಟನೆ ಸಿಟಿ ಮಾರುಕಟ್ಟೆಯಲ್ಲಿ ನಡೆದಿದೆ.ಆನಂದ್ ಎಂಬಾತನನ್ನ ಕತ್ತು ಸೀಳಿ ಹಂತಕರು ಕೊಲೆ ಮಾಡಿದ್ದಾರೆ.ನಿನ್ನೆ ತಡರಾತ್ರಿ ಘಟನೆ ನಡೆದಿದೆ.ಸಿಟಿ ಮಾರ್ಕೆಟ್ ನಲ್ಲಿ ಕೂಲಿ ಕೆಲಸ ಆನಂದ್  ಮಾಡ್ತಿದ್ದ.ನೆನ್ನೆ ರಾತ್ರಿ ಜಗಳ ನಡೆದು  ಹತ್ಯೆ ನಡೆದಿರುವ ಶಂಕೆ ವ್ಯಕ್ತವಾಗಿದೆ.ಕೆ.ಆರ್ ರಸ್ತೆಯ ಮೆಟ್ರೋ  ನಿಲ್ದಾಣ ಬಳಿ ಇರುವ ಬಸ್ ನಿಲ್ದಾಣದಲ್ಲಿ ಶವ ಪತ್ತೆಯಾಗಿದೆ.ಸ್ಥಳಕ್ಕೆ ವಿವಿಪುರ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ