ಕಾಂಗ್ರೆಸ್‌ನಲ್ಲಿ ಹೆಚ್ಚಿದ ಗದ್ದುಗೆ ಗುದ್ದಾಟ: ನಾನೂ ಸಿಎಂ ಆಕಾಂಕ್ಷಿ ಎಂದ ಬಸವರಾಜ ರಾಯರಡ್ಡಿ
ಆರ್.ವಿ. ದೇಶಪಾಂಡೆ ಮುಖ್ಯಮಂತ್ರಿ ಸ್ಥಾನ ಕುರಿತು ನೀಡಿದ ಹೇಳಿಕೆಯಲ್ಲಿ ತಪ್ಪೇನೂ ಇಲ್ಲ. ನಾನು ಕೂಡ ಲಿಂಗಾಯತ ನಾಯಕ. ಬಿ.ಆರ್. ಪಾಟೀಲ ಹಾಗೂ ನಾನು ಹಿರಿಯರಿದ್ದೇವೆ. ನಾನು ಸಿಎಂ ಯಾಕೆ ಆಗಬಾರದು, ನಮ್ಮ ಪಕ್ಷ ಲಿಂಗಾಯತ ಸಮುದಾಯಕ್ಕೆ ಕೊಡುವುದಾದರೆ ನನಗೆ ಸ್ಥಾನ ನೀಡಲಿ ಎಂದು ಹೇಳಿದರು.