ಏಪ್ರಿಲ್ 20ರಂದು ಬಿಬಿಎಂಪಿ ಬಜೆಟ್ ಮಂಡನೆ

ಶುಕ್ರವಾರ, 17 ಏಪ್ರಿಲ್ 2020 (11:57 IST)

ಬೆಂಗಳೂರು : ಕೊರೊನಾ ಭೀತಿ ನಡುವೆಯೂ ಬಿಬಿಎಂಪಿ ಬಜೆಟ್ ಮಂಡನೆ ಮಾಡಲು ನಿರ್ಧಾರ ಮಾಡಿದೆ ಎಂಬುದಾಗಿ ತಿಳಿದುಬಂದಿದೆ.

 

ಏಪ್ರಿಲ್ 20ರಂದು ಬಿಬಿಎಂಪಿ ವಿಡಿಯೋ ಕಾನ್ಫರೆನ್ಸ್ ಮೂಲಕ ಬಜೆಟ್ ಮಂಡನೆ ಮಾಡಲಿದ್ದು, ಪ್ರತಿವಾರ್ಡ್ ಗೆ ಕೊರೊನಾ ಚಿಕಿತ್ಸೆಗೆ ಹಣ ಮೀಸಲಿಡಲು ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ.  ಒಟ್ಟು 50ಕೋಟಿ ಹಣ ಮೀಸಲಿಗೆ ನಿರ್ಧಾರ ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ ಹೇಳಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ