ಬೀದಿ ನಾಯಿಗಳ ಸಂತಾನಹರಣ ಶಸ್ತ್ರಚಿಕಿತ್ಸೆ ಹಾಗೂ ಲಸಿಕೀಕರಣಕ್ಕೆ ಮುಂದಾದ ಬಿಬಿಎಂಪಿ

ಭಾನುವಾರ, 30 ಜುಲೈ 2023 (14:20 IST)
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೀದಿ ನಾಯಿಗಳ ಸಂತಾನಹರಣ ಶಸ್ತ್ರಚಿಕಿತ್ಸೆ ಹಾಗೂ ಲಸಿಕೀಕರಣಕ್ಕೆ ಬಿಬಿಎಂಪಿ ಹೊಸ ಪ್ರಯೋಗಕ್ಕೆ ಮುಂದಾಗಿದೆ, ದೇಶದಲ್ಲೇ ಮೊದಲ ಬಾರಿಗೆ ಬೀದಿ ನಾಯಿಗಳಿಗೆ  ಮೈಕ್ರೋ ಚಿಪ್ ಅಳವಾಡಿಕೆ ಪಾಲಿಕೆ ಸಿದ್ದತೆ ಕೈಗೊಂಡಿದೆ. ಬಿಬಿಎಂಪಿ ವ್ಯಾಪ್ತಿಯ 198 ವಾರ್ಡಗಳಲ್ಲಿರೋ ಬೀದಿ ನಾಯಿಗಳ ಸರ್ವೆ ನಡೆಸಿದ ಪಾಲಿಕೆ ನಾಯಿಗಳ ಮೇಲೆ ನಿಗಾ ಇಡಲು ಹೊಸ ಪ್ರಯೋಗಕ್ಕೆ ನಾಂದಿ ಹಾಡ್ತಿದೆ, ನಗರದಲ್ಲಿ ಸುಮಾರು 3 ಲಕ್ಷಕ್ಕೂ ಅಧಿಕ ಬೀದಿ ನಾಯಿಗಳಿವೆ. ಈ ನಾಯಿಗಳಿಗೆ ಪ್ರತಿ ವರ್ಷ ಸಂತಾನಹರಣ ಚಿಕಿತ್ಸೆ, ಆ್ಯಂಟಿ ರೇಬಿಸ್ ಸೇರಿದಂತೆ ವಿವಿಧ ರೋಗಗಳಿಗೆ ಲಸಿಕೆ, ಚಿಕಿತ್ಸೆ ನೀಡಲಾಗುತ್ತದೆ. ಅದ್ರೆ ,, ಯಾವ ನಾಯಿಗೆ ಸಂತಾನ ಹರಣ ಶಸ್ತ್ರಚಿಕಿತ್ಸೆ , ಆ್ಯಂಟಿ ರೇಬಿಸ್ ಲಸಿಕೆ ನೀಡಲಾಗಿದೆ. ಯಾವ ನಾಯಿಗೆ ನೀಡಿಲ್ಲ ಅಂತ ತಿಳಿಯೋದು ಕಷ್ಟವಾಗಿತ್ತು, ಹೀಗಾಗಿ, ಪ್ರತಿ ವರ್ಷ ಸಂತಾನ ಹರಣ ಶಸ್ತ್ರ ಚಿಕಿತ್ಸೆ ಮತ್ತು ಆ್ಯಂಟಿ ರೇಬಿಸ್ ಲಸಿಕೆ ನೀಡುವ ಪ್ರಕ್ರಿಯೆ ಡಬಲ್ ಹಾಕ್ತಿದೆ ಅನ್ನೋ ಅರೋಪ ಕೂಡ ಕೇಳೀ ಬಂದಿತ್ತು, ಇದನ್ನೂ ತಪ್ಪಿಸಲು ಬಿಬಿಎಂಪಿಯ ಪಶುಪಾಲನಾ ವಿಭಾಗ ನಗರದಲ್ಲಿರುವ ಎಲ್ಲಾ ಬೀದಿ ನಾಯಿಗಳಿಗೆ ಮೈಕ್ರೋ ಚಿಪ್ ಅಳವಡಿಕೆ ಮಾಡುವುದಕ್ಕೆ ಸಿದ್ಧತೆ ನಡೆಸಿದೆ. ಬೆಂಗಳೂರಿನಲ್ಲಿ ಬೀದಿ ನಾಯಿಗಳ ಸಂತಾನಹರಣ ಶಸ್ತ್ರಚಿಕಿತ್ಸೆ ಹಾಗೂ ಲಸಿಕೀಕರಣಕ್ಕೆ ಬಿಬಿಎಂಪಿ ಹೊಸ ಪ್ರಯೋಗಕ್ಕೆ ಮುಂದಾಗಿದೆ, ದೇಶದಲ್ಲೇ ಮೊದಲ ಬಾರಿಗೆ ಬೀದಿ ನಾಯಿಗಳಿಗೆ  ಮೈಕ್ರೋ ಚಿಪ್ ಅಳವಾಡಿಕೆ ಪಾಲಿಕೆ ಸಿದ್ದತೆ ಕೈಗೊಂಡಿದೆ. ಬಿಬಿಎಂಪಿ ವ್ಯಾಪ್ತಿಯ 198 ವಾರ್ಡಗಳಲ್ಲಿರೋ ಬೀದಿ ನಾಯಿಗಳ ಸರ್ವೆ ನಡೆಸಿದ ಪಾಲಿಕೆ ನಾಯಿಗಳ ಮೇಲೆ ನಿಗಾ ಇಡಲು ಹೊಸ ಪ್ರಯೋಗಕ್ಕೆ ನಾಂದಿ ಹಾಡ್ತಿದೆ, ನಗರದಲ್ಲಿ ಸುಮಾರು 3 ಲಕ್ಷಕ್ಕೂ ಅಧಿಕ ಬೀದಿ ನಾಯಿಗಳಿವೆ.
 
ಈ ನಾಯಿಗಳಿಗೆ ಪ್ರತಿ ವರ್ಷ ಸಂತಾನಹರಣ ಚಿಕಿತ್ಸೆ, ಆ್ಯಂಟಿ ರೇಬಿಸ್ ಸೇರಿದಂತೆ ವಿವಿಧ ರೋಗಗಳಿಗೆ ಲಸಿಕೆ, ಚಿಕಿತ್ಸೆ ನೀಡಲಾಗುತ್ತದೆ. ಅದ್ರೆ ,, ಯಾವ ನಾಯಿಗೆ ಸಂತಾನ ಹರಣ ಶಸ್ತ್ರಚಿಕಿತ್ಸೆ , ಆ್ಯಂಟಿ ರೇಬಿಸ್ ಲಸಿಕೆ ನೀಡಲಾಗಿದೆ. ಯಾವ ನಾಯಿಗೆ ನೀಡಿಲ್ಲ ಅಂತ ತಿಳಿಯೋದು ಕಷ್ಟವಾಗಿತ್ತು, ಹೀಗಾಗಿ, ಪ್ರತಿ ವರ್ಷ ಸಂತಾನ ಹರಣ ಶಸ್ತ್ರ ಚಿಕಿತ್ಸೆ ಮತ್ತು ಆ್ಯಂಟಿ ರೇಬಿಸ್ ಲಸಿಕೆ ನೀಡುವ ಪ್ರಕ್ರಿಯೆ ಡಬಲ್ ಹಾಕ್ತಿದೆ ಅನ್ನೋ ಅರೋಪ ಕೂಡ ಕೇಳೀ ಬಂದಿತ್ತು, ಇದನ್ನೂ ತಪ್ಪಿಸಲು ಬಿಬಿಎಂಪಿಯ ಪಶುಪಾಲನಾ ವಿಭಾಗ ನಗರದಲ್ಲಿರುವ ಎಲ್ಲಾ ಬೀದಿ ನಾಯಿಗಳಿಗೆ ಮೈಕ್ರೋ ಚಿಪ್ ಅಳವಡಿಕೆ ಮಾಡುವುದಕ್ಕೆ ಸಿದ್ಧತೆ ನಡೆಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ