ರಜೆ ಮರೆತು ಕೆಲಸ ಮಾಡಿದ ಬಿಬಿಎಂಪಿ ಸಿಬ್ಬಂದಿ
ಜನರು ಕಾಲುವೆಗೆ ಕಸ ಸುರಿಯುವುದನ್ನು ನಿಲ್ಲಿಸಿದರೆ ಇಂತಹ ಅನಾಹುತಗಳನ್ನು ತಡೆಯಬಹುದು ಎಂದು ಈ ಸಂದರ್ಭದಲ್ಲಿ ಮೇಯರ್ ಜಿ. ಪದ್ಮಾವತಿ ತಿಳಿಸಿದ್ದಾರೆ. ಸುರಕ್ಷತಾ ಕಾರ್ಯದಲ್ಲಿ ತೊಡಗಿರುವ ಸಿಬ್ಬಂದಿಗೂ ಯಾವುದೇ ಅಪಾಯವಾಗದಂತೆ ನೀರಿನಲ್ಲಿ ಮೃತದೇಹ ಹುಡುಕಾಟ ಮುಂದುವರಿದಿದೆ ಎಂದು ಅವರು ಹೇಳಿದ್ದಾರೆ.