×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
‘ಟಗರು’ ಸಿದ್ದರಾಮಯ್ಯಗೆ ಚುಚ್ಚಿ ಚುಚ್ಚಿ ತಿವಿದ ಬಿ.ಸಿ.ಪಾಟೀಲ್
ಗುರುವಾರ, 14 ನವೆಂಬರ್ 2019 (20:53 IST)
ಉಪ ಚುನಾವಣೆಯಲ್ಲಿ ಕಣಕ್ಕಿಳಿಯಲು ಮುಂದಾಗಿರೋ ಬಿ.ಸಿ.ಪಾಟೀಲ್ ಅವರು ಮಾಜಿ ಸಿಎಂ ವಿರುದ್ಧ ಕೆಂಡಕಾರಿದ್ದಾರೆ.
ಟಗರು ಖ್ಯಾತಿಯ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿರೋ ಬಿ.ಸಿ.ಪಾಟೀಲ್, ರಾಜ್ಯದಲ್ಲಿಯೇ ಅತೀ ಹೆಚ್ಚು ಮತಗಳಿಂದ ಗೆದ್ದು ಬರುವೆ ಎಂದು ಸವಾಲ್ ಹಾಕಿದ್ದಾರೆ.
ಮಾಡೋಕೆ ಸಿದ್ದರಾಮಯ್ಯ ಹತ್ತಿರ ಕೆಲಸ ಇಲ್ಲ. ಹೀಗಾಗಿ ಟೀಕೆ ಮಾಡುತ್ತಾ ಕಾಲ ಹರಣ ಮಾಡುತ್ತಿದ್ದಾರೆ. ಜನರು ಸರಿಯಾದ ಸಮಯದಲ್ಲಿ ಪಾಠ ಕಲಿಸುತ್ತಾರೆ ಅಂತ ವ್ಯಂಗ್ಯವಾಡಿದ್ರು.
ಹಾವೇರಿಯ ರಟ್ಟಿಹಳ್ಳಿಯಲ್ಲಿ ಬಿ.ಸಿ.ಪಾಟೀಲ್ ಗೆ ಅದ್ದೂರಿ ಸ್ವಾಗತವನ್ನು ಮುಖಂಡರು ಕೋರಿದ್ರು.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ಬೈ ಎಲೆಕ್ಷನ್ ನಲ್ಲಿ ಅನರ್ಹ ಶಾಸಕರ ಬಾಲ ಕಟ್ ಮಾಡುವೆ ಎಂದ ಮಾಜಿ ಸಿಎಂ
ಅನರ್ಹ ಶಾಸಕರ ಪುರಾಣ ಬಿಚ್ಚಿಡುವೆ ಎಂದ ಕುಮಾರಸ್ವಾಮಿ
ತಾಂಡಾ ಜನರಿಗೆ ಗುಡ್ ನ್ಯೂಸ್
ಲೋಕಲ್ ಫೈಟ್ ನಲ್ಲಿ ಕಾಂಗ್ರೆಸ್ ಗೆ ಭಾರೀ ಗೆಲುವು
ಭಾರತ-ಬಾಂಗ್ಲಾ ಟೆಸ್ಟ್: ‘ನಿಧಾನಿ’ ಪೂಜಾರ ‘ಅಗ್ರೆಸಿವ್’ ಆದಾಗ..!
ಓದಲೇಬೇಕು
ಮಚ್ಚು ಹಿಡಿದು ರೀಲ್ಸ್: ರಜತ್ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ
Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll
7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್ ವಾದ್ರಾ
Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್ಬಾಸ್ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು
ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ
ತಾಜಾ
ಮಾತೃಪಕ್ಷಕ್ಕೆ ಮೋಸಮಾಡಿದ ಸಿದ್ದರಾಮಯ್ಯನವರು ಹೆತ್ತ ತಾಯಿಗೆ ಮಾಡಿದ ದ್ರೋಹಕ್ಕೆ ಸಮ: ನಿಖಿಲ್ ಕುಮಾರಸ್ವಾಮಿ
ಇರಾನ್ ದಾಳಿ ಬೆನ್ನಲ್ಲೇ ಅಮೆರಿಕ ಪ್ರವಾಸ ಕೈಗೊಂಡ ಇಸ್ರೇಲ್ ಪ್ರಧಾನಿ ನೆತನ್ಯಾಹು
ಬೆಲೆ ಏರಿಕೆಯ ಮಧ್ಯೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆ ₹58.50ಕಡಿತ
ಕೈಲಾಗದವನು ಮೈಪರಚಿಕೊಂಡ, ಕೋವಿಡ್ ಲಸಿಕೆ ಬಿಜೆಪಿ ಲಸಿಕೆಯಲ್ಲ: ಸಿಎಂಗೆ ಟಾಂಗ್ ಕೊಟ್ಟ ಆರ್ ಅಶೋಕ್
ಏರ್ ಇಂಡಿಯಾ ವಿಮಾನ ದುರಂತ: ವಾರದೊಳಗೆ ಪ್ರಾಥಮಿಕ ವರದಿ ಹೊರಬೀಳುವ ಸಾಧ್ಯತೆ
ಆ್ಯಪ್ನಲ್ಲಿ ವೀಕ್ಷಿಸಿ
x