ಬೆಳಗಾವಿ : ಬೆಳಗಾವಿಯ ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಚುನಾವಣೆಯನ್ನು ಮುಂದೂಡಲಾಗಿದೆ.
ಬೆಳಗಾವಿಯ ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಚುನಾವಣೆ ಜೂನ್ 4ಕ್ಕೆ ನಿಗದಿಯಾಗಿತ್ತು. ಆದರೆ ಬೆಳಗಾವಿ ಜಿಲ್ಲೆಯಲ್ಲಿ ನಿನ್ನೆ 51 ಜನರಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನಲೆಯಲ್ಲಿ ನಾಳೆ ನಡೆಯಬೇಕಿದ್ದ ಚುನಾವಣೆ ಮುಂದೂಡಿಕೆ. ಮಾಡಲಾಗಿದೆ. ಅನಿರ್ದಿಷ್ಟಾವಧಿಗೆ ಚುನಾವಣೆ ಮುಂದೂಡಿರುವುದಾಗಿ ಸಿಇಒ ಆದೇಶಿಸಿದ್ದಾರೆ.