×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಬೆಂಗಳೂರು: ಮೆಟ್ರೋ ಟ್ರ್ಯಾಕ್ ಮೇಲೆ ಹಾರಿ ಆತ್ಮಹತ್ಯೆಗೆ ಯತ್ನ
Sampriya
ಮಂಗಳವಾರ, 17 ಸೆಪ್ಟಂಬರ್ 2024 (16:26 IST)
Photo Courtesy X
ಬೆಂಗಳೂರು: ಜ್ಞಾನ ಭಾರತಿ ಮೆಟ್ರೋ ನಿಲ್ದಾಣದಲ್ಲಿ ಇಂದು ಮಧ್ಯಾಹ್ನ 2.20 ರ ಸುಮಾರಿಗೆ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ವೈಟ್ ಫೀಲ್ಡ್ ಕಡೆಯಿಂದ ಕೆಂಗೇರಿ ಕಡೆಗೆ ಹೊರಟಿದ್ದ ಮೆಟ್ರೋ ರೈಲು ಜ್ಞಾನಭಾರತಿ ನಿಲ್ದಾಣಕ್ಕೆ ಬರುತ್ತಿದ್ದಂತ್ತೆ ವ್ಯಕ್ತಿಯೊಬ್ಬ ಏಕಾಏಕಿ ಟ್ರ್ಯಾಕ್ ಗೆ ಧುಮುಕಿದ್ದಾನೆ.
ರೈಲು ಹತ್ತು ಮೀಟರ್ ದೂರ ಕ್ರಮಿಸಿತಾದರೂ ಆ ವ್ಯಕ್ತಿ ರೈಲ್ವೆ ಟ್ರ್ಯಾಕ್ ನಡುವೆ ಸಿಲುಕಿದ ಕಾರಣ ಜೀವಕ್ಕೆ ತೊಂದರೆಯಾಗಿಲ್ಲ. ರೈಲ್ವೆ ಚಾಲಕರು ವೇಗವನ್ನು ಗಣನೀಯವಾಗಿ ತಗ್ಗಿಸಿದರು.
ತಕ್ಷಣವೇ ರೈಲು ಸಂಚಾರ ಬಂದ್ ಮಾಡಿ ಈ ವ್ಯಕ್ತಿಯನ್ನು ರಕ್ಷಿಸಲಾಯಿತು.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ಸಾಲು ಸಾಲು ರಜೆ: 12ವರ್ಷಗಳ ನಂತ್ರ ಮೆಟ್ರೋದಲ್ಲಿ ಹೊಸ ದಾಖಲೆ
Namma Metro ಪ್ರಯಾಣಿಕರಿಗೆ ಕಹಿ ಸುದ್ದಿ: ಸದ್ಯದಲ್ಲೇ ಮೆಟ್ರೋ ಪ್ರಯಾಣ ದುಬಾರಿಯಾಗೋದು ಗ್ಯಾರಂಟಿ
ಕನ್ನಡ ನಿರೂಪಕಿ ಅಪರ್ಣಾಗೆ ವಿಶಿಷ್ಟವಾಗಿ ಗೌರವ ಸಲ್ಲಿಸಿದ ನಮ್ಮ ಮೆಟ್ರೋ
ನಮ್ಮ ಮೆಟ್ರೋದಲ್ಲಿ ಹೆಣ್ಮಕ್ಳನ್ನೂ ಮೀರಿಸುವಂತೆ ಕಿತ್ತಾಡಿದ ಯುವಕರು
ನಮ್ಮ ಮೆಟ್ರೋ ಸ್ಟೇಷನ್ ಗೆ ಪುನೀತ್ ರಾಜ್ ಕುಮಾರ್ ಹೆಸರು
ಓದಲೇಬೇಕು
ಮಚ್ಚು ಹಿಡಿದು ರೀಲ್ಸ್: ರಜತ್ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ
Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll
7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್ ವಾದ್ರಾ
Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್ಬಾಸ್ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು
ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ
ತಾಜಾ
ಜಮ್ಮು ಕಾಶ್ಮೀರ ಮೇಘಸ್ಫೋಟದಲ್ಲಿ 33ಮಂದಿ ಸಾವು: ಅತ್ಯಂತ ದುರಂತ ಸುದ್ದಿ, ದ್ರೌಪದಿ ಮುರ್ಮು
79ನೇ ಸ್ವಾತಂತ್ರ್ಯ ದಿನಾಚರಣೆ: ನಾಳೆ ರಾಷ್ಟ್ರ ರಾಜಧಾನಿ ಹವಾಮಾನದಲ್ಲಿ ಭಾರೀ ಬದಲಾವಣೆ
ರಾಹುಲ್ ಗಾಂಧಿ ಸಂವಿಧಾನವನ್ನೇ ಓದಿಲ್ಲ: ಕಿರಣ್ ರಿಜಿಜು ಆಕ್ರೋಶ
ಪತಿ ಸಾವಿಗೆ ನ್ಯಾಯ ಸಿಕ್ಕಿದ್ದಕ್ಕೆ ಯೋಗಿಯನ್ನು ಕೊಂಡಾಡಿದ್ದೆ ತಪ್ಪಾಯ್ತು, ಎಸ್ಪಿ ಶಾಸಕಿ ಪಕ್ಷದಿಂದಲೇ ಹೊರಕ್ಕೆ
ಆಪರೇಷನ್ ಸಿಂಧೂರ್ ಕಾರ್ಯಚರಣೆಯ ಕೆಚ್ಚೆದೆಯ 9 ವೀರರಿಗೆ ವೀರ ಚಕ್ರ ಪ್ರಶಸ್ತಿ
ಆ್ಯಪ್ನಲ್ಲಿ ವೀಕ್ಷಿಸಿ
x