Bengaluru:5ನೇ ಮಹಡಿಯಿಂದ ಜಿಗಿದು ದಂತ ವಿದ್ಯಾರ್ಥಿನಿ ಸಾವು, ಆತ್ಮಹತ್ಯೆಗೆ ಇದೇ ಕಾರಣವಾಯಿತಾ
ಯಶವಂತಪುರದ ಖಾಸಗಿ ಕಾಲೇಜಿನಲ್ಲಿ ಎರಡನೇ ವರ್ಷದ ದಂತ ವೈದ್ಯಕೀಯ ಕೋರ್ಸ್ ಓದುತ್ತಿದ್ದ ಸೌಮ್ಯ, ತಮ್ಮ ತಂದೆ, ತಾಯಿ ಮತ್ತು ಸಹೋದರನ ಜತೆ ವಾಸವಾಗಿದ್ದರು.
ಸೌಮ್ಯ ತಂದೆ ಗಣೇಶ್ ನಾರಾಯಣ್ ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದಾರೆ. ಮೂಲತಃ ಆಂಧ್ರದವರಾಗಿದ್ದು, ಮಗಳನ್ನು ಓದಿಸುವ ಉದ್ದೇಶಕ್ಕೆ ಕುಟುಂಬ ಸಮೇತ ಬೆಂಗಳೂರಿಗೆ ಬಂದು ನೆಲೆಸಿದ್ದರು.