ಪದವಿಪೂರ್ವ ಶಿಕ್ಷಣ ಇಲಾಖೆಯ ದ್ವಿತೀಯ ವರ್ಷದ ವಿದ್ಯಾರ್ಥಿಗಳ ಪೂರಕ ಪರೀಕ್ಷೆ ಹಿನ್ನೆಲೆಯಲ್ಲಿ ಈ ಮುಂದೂಡಿಕೆ ಮಾಡಿರುವುದಾಗಿ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.ಪರೀಕ್ಷೆ ನಡೆಯುವ ಬದಲೀ ದಿನಾಂಕಗಳನ್ನು ಪ್ರಾಧಿಕಾರದ ಜಾಲತಾಣದಲ್ಲಿ ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ಅವರು ಹೇಳಿದ್ದಾರೆ.