Bengaluru Stampede: ವಿರಾಟ್ ಕೊಹ್ಲಿ ಸ್ನೇಹಿತನಿಗೆ ಬಿಗ್ ರಿಲೀಫ್
ಆರ್‌ಸಿಎಸ್‌ಪಿಎಲ್ ಆರ್‌ಸಿಬಿ ಕ್ರಿಕೆಟ್ ತಂಡದ ಮಾಲೀಕರಾಗಿದ್ದು, ಡಿಎನ್‌ಎ ಆರ್‌ಸಿಎಸ್‌ಪಿಎಲ್‌ನ ಈವೆಂಟ್ ಮ್ಯಾನೇಜ್‌ಮೆಂಟ್ ಸಂಸ್ಥೆಯಾಗಿದೆ. ಷರತ್ತುಗಳನ್ನು ವಿಧಿಸಿ ನ್ಯಾಯಾಲಯ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲು ಆದೇಶಿಸಿದೆ. ಆದೇಶದ ಪ್ರತಿಯನ್ನು ಇನ್ನೂ ಬಿಡುಗಡೆ ಮಾಡಲಾಗಿಲ್ಲ.