ಬೆಂಗಳೂರಿನಲ್ಲಿ ನಾಳೆ ಮಾಂಸ ಮಾರಾಟ ನಿಷೇಧ

ಭಾನುವಾರ, 15 ಮೇ 2022 (13:58 IST)
ಬುದ್ಧ ಪೂರ್ಣಿಮೆ ಅಂಗವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಮೇ 16ರಂದು (ಸೋಮವಾರ) ಮಾಂಸ ಮಾರಾಟ ಹಾಗೂ ಪ್ರಾಣಿ ವಧೆ ನಿಷೇಧಿಸಲಾಗಿದೆ.
 
ಈ ಕುರಿತು ಪಾಲಿಕೆ ಪ್ರಕಟಣೆ ಹೊರಡಿಸಿದ್ದು, ಮಾಂಸ ಮಾರಾಟ, ಪ್ರಾಣಿ ವಧೆ ಮಾಡುವುದು ಕಂಡುಬಂದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ