ಲೋಕಾ ಅಧಿಕಾರಿಗಳ ಬಲೆಗೆ ಬಿದ್ದ ಬೆಸ್ಕಾಂ ಎಇಇ

geetha

ಶುಕ್ರವಾರ, 26 ಜನವರಿ 2024 (13:38 IST)
ಬೆಂಗಳೂರು-ಲೋಕಾಯುಕ್ತ ಅಧಿಕಾರಿಗಳು ಬೆಸ್ಕಾಂ ಎಇಇ ನವೀನ್ ಕುಮಾರ್ ರನ್ನ ಬಂಧಿಸಿದ್ದಾರೆ.80 ಸಾವಿರ ಲಂಚ ಪಡೆಯುವಾಗ ಅಧಿಕಾರಿಬ ಬಲೆಗೆ ಬಿದ್ದಿದ್ದರು.ಬೆಂಗಳೂರು ವಿದ್ಯುತ್ ಸರಬರಾಜು ಸಂಸ್ಥೆಯ E9 ಉಪ ವಿಭಾಗದ ನಾಗವಾರ ವ್ಯಾಪ್ತಿಯ ಕಾರ್ಯ ಮತ್ತು ಪಾಲನೆ ಘಟಕ ತಣಿಸಂದ್ರದಲ್ಲಿ ಸಹಾಯಕ ಅಭಿಯಂತರರಾಗಿ ನವೀನ್ ಕುಮಾರ್ ಕಾರ್ಯ ನಿರ್ವಹಿಸುತ್ತಿದ್ದ.80 ಸಾವಿರ  ಲಂಚವನ್ನು ತೆಗೆದುಕೊಳ್ಳುವಾಗ ಲೋಕಾಯುಕ್ತ ಪೊಲೀಸ್ರಿಗೆ ರೆಡ್ ಹ್ಯಾಂಡಾಗಿ ಲೋಕಾಯುಕ್ತ ಅಧಿಕಾರಿ ಬಲೆಗೆ ಬಿದ್ದಿದ್ದಾನೆ.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ