ಇನ್ ಸ್ಟಾಗ್ರಾಂ ಜಾಹೀರಾತು ಎಚ್ಚರವಿರಲ್ಲಿ..!!
ಇನ್‍ಸ್ಟ್ರಾಗ್ರಾಮ್‍ನಲ್ಲಿ ಖಾತೆಗಳನ್ನು ತೆರೆದು ಕ್ರಿಪ್ಟೋ ಕರೆನ್ಸಿ-ಬಿಟ್ ಕಾಯಿನ್‍ಗಳಲ್ಲಿ ಹಣ ಹೂಡಿದರೆ ಹೆಚ್ಚು ಲಾಭ ಕೊಡುವುದಾಗಿ ನಂಬಿಸಿ ಜಾಹಿರಾತು ನೀಡಿ ಸಾರ್ವಜನಿಕರಿಗೆ ವಂಚಿಸುತ್ತಿದ್ದ ಬೆಳಗಾವಿಯ ಇಬ್ಬರನ್ನು ಈಶಾನ್ಯ ವಿಭಾಗದ ಸಿಇಎನ್ ಠಾಣೆ ಪೊಲೀಸರು ಬಂಧಿಸಿದಾರೆ.