ದೇಶದಲ್ಲಿ BF.7 ಹೊಸ ರೂಪಾಂತರಿ ವೈರಸ್ ಆತಂಕ

ಸೋಮವಾರ, 26 ಡಿಸೆಂಬರ್ 2022 (16:24 IST)
ಕಳೆದ 24 ಗಂಟೆಯಲ್ಲಿ 196 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.ದೇಶದಲ್ಲಿ ಈವರೆಗೆ 530695 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 3428 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.80ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
 
ದೇಶದಲ್ಲಿ ಈವರೆಗೆ 44143179 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
 
ನಿನ್ನೆ 29,818 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,20,05,46,067 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 35,173 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ