8ನೇ ತರಗತಿ ಮಕ್ಕಳಿಗೆ ಮತ್ತೆ ಸೈಕಲ್‌- ಸಚಿವ ಮಧು ಬಂಗಾರಪ್ಪ

ಶುಕ್ರವಾರ, 8 ಡಿಸೆಂಬರ್ 2023 (17:42 IST)
ಪ್ರಶ್ನೋತ್ತರ ಕಲಾಪದ ವೇಳೆ ಕಾಂಗ್ರೆಸ್‌ ಸದಸ್ಯ ಪ್ರದೀಪ್‌ ಈಶ್ವರ್‌ ಅವರು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, 8ನೇ ತರಗತಿ ಮಕ್ಕಳಿಗೆ ಸೈಕಲ್‌ ನೀಡುವ ಯೋಜನೆಯನ್ನು ಹಿಂದಿನ ಸರ್ಕಾರ ಸ್ಥಗಿತಗೊಳಿಸಿತ್ತು.ಇನ್ನು ಈಯೋಜನೆ ಮತ್ತೆ ಜಾರಿಗೆ ತರಲು ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ಅವಶ್ಯಕ ತೀರ್ಮಾನ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ