ವಿವಾದಗಳಿಂದ ರೋಹಿಣಿ ಸಿಂಧೂರಿಗೆ ಬಿಗ್ ರಿಲೀಫ್

ಶುಕ್ರವಾರ, 24 ಫೆಬ್ರವರಿ 2023 (09:00 IST)
ಕಳೆದ ಮೂರ್ನಾಲ್ಕು ದಿನಗಳಿಂದ ವೈಯಕ್ತಿಕ ಮಟ್ಟದಲ್ಲಿ ವಾಗ್ದಾಳಿಗೆ ತುತ್ತಾಗಿದ್ದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಕೋರ್ಟ್ ಮೂಲಕ ಬಿಗ್ ರಿಲೀಫ್ ಸಿಕ್ಕಿದೆ.

ಸರ್ಕಾರದ ಆದೇಶ ಮೀರಿ ರೋಹಿಣಿ ವಿರುದ್ಧ ಆರೋಪಗಳನ್ನು ಮುಂದುವರೆಸಿದ್ದ ಐಪಿಎಸ್ ಅಧಿಕಾರಿ ಡಿ ರೂಪಾ ಅವರಿಗೆ ಯಾವುದೇ ಮಾನಹಾನಿಕರ ಹೇಳಿಕೆ ನೀಡದಂತೆ ಕೋರ್ಟ್ ನಿರ್ಬಂಧ ಹೇರಿ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಸೋಷಿಯಲ್ ಮೀಡಿಯಾ ಸೇರಿ ಯಾವುದೇ ರೀತಿಯ ಮಾಧ್ಯಮಗಳಲ್ಲಿ ಮಾನಹಾನಿಕರ ಹೇಳಿಕೆ, ಬರಹಗಳಿಗೆ ಕೋರ್ಟ್ ಮಧ್ಯಂತರ ತಡೆಯಾಜ್ಞೆ ವಿಧಿಸಿದೆ. ಡಿ ರೂಪಾಗೆ ಆಕ್ಷೇಪಣೆ ಸಲ್ಲಿಸು ಕೋರ್ಟ್ ಮಾರ್ಚ್ ಏಳರವರೆಗೂ ಅವಕಾಶ ನೀಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ