ಬಿಯರ್ ಕುಡಿಯುತ್ತಾ ಬೈಕ್ ಚಾಲನೆ ಮಾಡಿದ ಮೂವರು ವೈದ್ಯರಿಗೆ ಬಿಗ್‌ಶಾಕ್
ವಿಡಿಯೋ ಕ್ಲಿಪ್‌ನಲ್ಲಿ ಬೈಕ್ ನಲ್ಲಿ ಮೂವರು ಸವಾರಿ ಮಾಡುತ್ತಿದ್ದು ಹಿಂಬದಿ ಸವಾರರಲ್ಲಿ ಒಬ್ಬ ಬಿಯರ್ ಕುಡಿಯುತ್ತಿರುವುದನ್ನು ಕಾಣಬಹುದು. ಮೂವರು ತಡರಾತ್ರಿ ಜನನಿಬಿಡ ರಸ್ತೆಯಲ್ಲಿ ವೇಗವಾಗಿ ಚಾಲನೆ ಮಾಡುತ್ತಾ ಸಂಚಾರ ನಿಯಮಗಳನ್ನು ಉಲ್ಲಂಘಿಸಿದ್ದರು.
ಇನ್ನೂ ಬಂಧಿತರೆಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಉದ್ಯೋಗಿಗಳಾಗಿದ್ದಾರೆ. ಸದ್ಯ ಅವರೆನ್ನೆಲ್ಲಾ ಬಂಧಿಸಲಾಯಿತು.