ಕಾಂಗ್ರೆಸ್ ಗೆ ಬಿಗ್ ಶಾಕ್; ಉಪಚುನಾವಣೆ ಹೊತ್ತಲ್ಲೇ ಇಬ್ಬರು ನಾಯಕರಿಂದ ರಾಜೀನಾಮೆ

ಗುರುವಾರ, 17 ಅಕ್ಟೋಬರ್ 2019 (09:05 IST)
ಬೆಂಗಳೂರು : ಉಪಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಇದೀಗ ಇಬ್ಬರು ಕಾಂಗ್ರೆಸ್ ನಾಯಕರು ಬಿಗ್ ಶಾಕ್ ನೀಡಿದ್ದಾರೆ.ಹೌದು ರಾಜ್ಯಸಭಾ ಸದಸ್ಯ ಕೆ.ಸಿ ರಾಮಮೂರ್ತಿ  ತಮ್ಮ ಸ್ಥಾನಕ್ಕೆ ಹಾಗೂ ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಹಾಗೂ ಕಾಂಗ್ರೆಸ್ ನಾಯಕ ಅನಿಲ್ ಲಾಡ್ ವೈಯಕ್ತಿಕ ಕಾರಣಗಳಿಂದ ಪಕ್ಷ ಬಿಡಲು ಸಜ್ಜಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

 

ಈ ಇಬ್ಬರು ನಾಯಕರು ಬಿಜೆಪಿ ಸೇರುವುದು ಬಹಿತೇಕ ಖಚಿತವಾಗಿದ್ದು,  ಉಪಚುನಾವಣೆ ಹೊತ್ತಲೇ ಈ ಇಬ್ಬರು ನಾಯಕರ ಈ ನಿರ್ಧಾರ ಕಾಂಗ್ರೆಸ್ ನಾಯಕರನ್ನು ಚಿಂತೆಗೀಡು ಮಾಡಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ