Big news ರಮೇಶ್ ಜಾರಕಿಹೊಳಿಗೆ ಬಿಗ್ ಶಾಕ್ : ಬಿಜೆಪಿಗೆ ಗುಡ್ ಬೈ?
ಶಾಸಕ ರಮೇಶ್ ಜಾರಕಿಹೊಳಿ ರಾಜಕೀಯ ನಡೆ ಮತ್ತೊಮ್ಮೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗುತ್ತಿದೆ.
ಬೈ ಎಲೆಕ್ಷನ್ ಸಮಯದಲ್ಲಿ ಚುನಾವಣೆ ಗೆದ್ದ ಬಳಿಕ ಉಪ ಮುಖ್ಯಮಂತ್ರಿಯಾಗೇ ಜಿಲ್ಲೆಗೆ ಬರುವೆ ಎಂದಿದ್ದ ರಮೇಶ್ ಜಾರಕಿಹೊಳಿಗೆ ಭಾರೀ ಮುಖಭಂಗವಾಗುತ್ತಿದೆ.
ಇನ್ನು, ಸಚಿವ ಬಿ.ಶ್ರೀರಾಮುಲು ಅವರೂ ಡಿಸಿಎಂ ಹುದ್ದೆ ರೇಸ್ ನಲ್ಲಿರೋದ್ರಿಂದ ಅವರೂ ಹಿನ್ನಡೆ ಅನುಭವಿಸಿದ್ದಾರೆ ಅನ್ನೋ ಮಾತುಗಳು ಕೇಳಿಬರತೊಡಗಿವೆ.
ಸಚಿವ ಸಂಪುಟ ವಿಸ್ತರಣೆ ಆಗ್ತಿರೋ ಹಿನ್ನಲೆಯಲ್ಲಿ ರಮೇಶ್ ಜಾರಕಿಹೊಳಿ ನಡೆ ಕುತೂಹಲ ಮೂಡಿಸಿದೆ.