ತಮ್ಮ ರಾಜೀನಾಮೆ ಕೇಳುತ್ತಿರುವ ವಿರೋಧ ಪಕ್ಷಗಳು, ಸರ್ವ ಪಕ್ಷ ಸಭೆ ಯಲ್ಲಿ ಹಾಗೆ ಹೇಳಲಿಲ್ಲವಲ್ಲ ಎಂದು ಸಿಎಂ ಪ್ರಶ್ನಿಸಿದ್ದಾರೆ.ಇನ್ನೂ ಪ್ರತಿಭಟನೆಗೆ ಅವಕಾಶವಿದೆ.ಕಾವೇರಿ ನೀರಿನ ಸಂಬಂಧ ನಾಳೆ ಬೆಂಗಳೂರು ಬಂದ್ ಹಾಗೂ ನಾಡಿದ್ದು ಕರ್ನಾಟಕ ಬಂದ್ ಕರೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಪ್ರತಿಭಟನೆಗೆ ಅವಕಾಶವಿದೆ. ಅದನ್ನು ನಾವು ಹತ್ತಿಕ್ಕಲು ಹೋಗುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ರು