ಇಂದು ಸಂಜೆ 5 ಗಂಟೆಗೆ ಬಿಜೆಪಿ ಪದಾಧಿಕಾರಿಗಳ ಸಭೆ
ಸಂಪುಟ ವಿಸ್ತರಣೆ ಚರ್ಚೆ ಬೆನ್ನಲೇ ಈ ಮೀಟಿಂಗ್ ನಡೆಯುತ್ತಿರುವುದು ಮಹತ್ವ ಪಡೆದಿದೆ. ಸಿಎಂ ಯಡಿಯೂರಪ್ಪ ಕೂಡ ಈ ಸಭೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಸಭೆಯಲ್ಲಿ ಹಲವು ವಿಷಯಗಳು ಚರ್ಚೆಯಾಗಲಿದೆ. ನೂತನ ಪದಾಧಿಕಾರಿಗಳ ನೇಮಕ ಬಳಿಕ ಇದು ಮೊದಲ ಸಭೆಯಾಗಿದೆ.