ಬಿಎಸ್ ವೈ ಮನೆ ಮುಂದೆ ಬಿಜೆಪಿ ಸಂಭ್ರಮಾಚರಣೆ
ಇನ್ನು, ಯಡಿಯೂರಪ್ಪ ಶುಕ್ರವಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ. ಸರ್ಕಾರ ರಚನೆ ಬಗ್ಗೆ ಹೈಕಮಾಂಡ್ ಜತೆ ಚರ್ಚಿಸುವುದಾಗಿ ಆರ್ ಅಶೋಕ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಒಂದು ರೀತಿಯಲ್ಲಿ ಬಿಜೆಪಿಯಲ್ಲಿ ಈಗ ಬಿರುಸಿನ ಚಟುವಟಿಕೆಗಳು ನಡೆಯುತ್ತಿವೆ ಎಂದೇ ಹೇಳಬಹುದು.