ಮತದಾರರಿಗೆ ಊಟ, ತಿಂಡಿಯ ಆಮಿಷ ಒಡ್ಡುತ್ತಿರುವ ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರು

ಶನಿವಾರ, 12 ಮೇ 2018 (15:00 IST)
ಬೆಂಗಳೂರು : ಬೆಂಗಳೂರಿನ ದಕ್ಷಿಣ ವಿಧಾನಸಭಾ  ಕ್ಷೇತ್ರದಲ್ಲಿ ಮತದಾರರಿಗೆ ಊಟ, ತಿಂಡಿಯ ಆಮಿಷ ಒಡ್ಡುತ್ತಿರುವುದಾಗಿ ತಿಳಿದುಬಂದಿದೆ.


ಮತಗಟ್ಟೆಗೆ ಓಟ್ ಹಾಕಲು ಬಂದ ಮತದಾರರಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಗೆ ಓಟ್ ಹಾಕಿದ್ರೆ ಊಟ, ಬಿಜೆಪಿಗೆ ಓಟ್ ಹಾಕಿದ್ರೆ ತಿಂಡಿ  ಎಂದು ಆಮಿಷ ಒಡ್ಡುತ್ತಿದ್ದಾರೆ.  ಬೆಂಗಳೂರಿನ ದಕ್ಷಿಣ ವಿಧಾನಸಭಾ  ಕ್ಷೇತ್ರದಲ್ಲಿ ಮತದಾರರಲ್ಲಿ ಓಟ್ ಮಾಡಿ ತಿಂಡಿ ತಿನ್ನಿ ಎಂದು ಬಿಜೆಪಿ ಕಾರ್ಯಕರ್ತರು ಹೇಳಿದರೆ, ಓಟ್ ಹಾಕಿ ಊಟ ಮಾಡಿ ಎನ್ನುತ್ತಿದ್ದಾರೆ ಕಾಂಗ್ರೆಸ್ ಕಾರ್ಯಕರ್ತರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ