ಕಾಂಗ್ರೆಸ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಕೊಟ್ಟ ಬಿಜೆಪಿ

ಶನಿವಾರ, 19 ನವೆಂಬರ್ 2022 (17:33 IST)
ಚುನಾವಣ ಆಯೋಗಕ್ಕೆ ಕಾಂಗ್ರೆಸ್  ದೂರು ನೀಡಿದಾಯ್ತು ಈಗ  ಬಿಜೆಪಿ ಕೂಡ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಗೆ ಛಲವಾದಿ ನಾರಾಯಣಸ್ವಾಮಿ ಮತ್ತು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ದೂರು ನೀಡಿದ್ದಾರೆ.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ