ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರಿಗೆ ಹುಟ್ಟು ಹಬ್ಬಕ್ಕೆ ಶುಭಕೋರಿದ ಬಿಜೆಪಿ ನಾಯಕರು

ಗುರುವಾರ, 18 ಮೇ 2023 (20:00 IST)
ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರಿಗೆ ಹುಟ್ಟು ಹಬ್ಬಕ್ಕೆ ಬಿಜೆಪಿ ನಾಯಕರು ಶುಭ ಕೋರಿದ್ದಾರೆ.ಹಂಗಾಮಿ ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಚಿವರಾದ ಆರ್ ಅಶೋಕ್, ಗೋವಿಂದ ಕಾರಜೋಳ ಶುಭ ಕೋರಿದ್ದಾರೆ.ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ಹೆಚ್ ಡಿಡಿ ನಿವಾಸಕ್ಕೆ ಭೇಟಿ ನೀಡಿ ಶುಭಶಯ ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ