×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
‘ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮನುಷ್ಯ ಜಾತಿಗೆ ಸೇರಿಲ್ಲ’
ಬುಧವಾರ, 26 ಫೆಬ್ರವರಿ 2020 (17:58 IST)
ಬಿಜೆಪಿ ಶಾಸಕ ಮನುಷ್ಯ ಜಾತಿಗೆ ಸೇರೇ ಇಲ್ಲ. ಹೀಗಂತ ಕೆಪಿಸಿಸಿ ಕಾರ್ಯಾಧ್ಯಕ್ಷ ಖಾರವಾಗಿ ಟಾಂಗ್ ನೀಡಿದ್ದಾರೆ.
ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಅವರು ಪಾಕಿಸ್ತಾನ ಏಜೆಂಟ್ ಅಂತ ಹೇಳಿಕೆ ನೀಡಿರೋ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕಾಂಗ್ರೆಸ್ ಕಿಡಿಕಾರುತ್ತಿದೆ.
ಮನುಷ್ಯ ಜಾತಿಗೆ ಯತ್ನಾಳ್ ಸೇರೇ ಇಲ್ಲ ಅಂತೆಲ್ಲಾ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ವ್ಯಂಗ್ಯವಾಡಿದ್ದಾರೆ.
ಸ್ವಾತಂತ್ರ್ಯ ಹೋರಾಟಗಾರನಿಗೆ ಮಾತ್ರವಲ್ಲ, ದೇಶದ ಜನರಿಗೆ ಯತ್ನಾಳ್ ಅಪಮಾನ ಮಾಡಿದ್ದು, ದೇಶದ್ರೋಹದ ಹೇಳಿಕೆ ನೀಡಿದ್ದಾರೆ ಅಂತ ದೂರಿದ್ದಾರೆ.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ಸಚಿವ ಸ್ಥಾನ ನೀಡುವಂತೆ ಧ್ವನಿ ಎತ್ತಿದ ಕಲ್ಯಾಣ ಕರ್ನಾಟಕದ ನಾಯಕರಿಗೆ ಬೆಂಬಲ ಸೂಚಿಸಿದ ಯತ್ನಾಳ್
ಪಂಚಮಸಾಲಿ ಪೀಠದ ಸ್ವಾಮೀಜಿಗೆ ಹುಷಾರ್ ಎಂದ ಬಸನಗೌಡ ಪಾಟೀಲ್ ಯತ್ನಾಳ್
ನಿರಾಣಿ ಬೀದಿ ನಾಯಿ ಎಂದ ಬಸನಗೌಡ ಪಾಟೀಲ್ ಯತ್ನಾಳ್
‘JNU ದಾಳಿ ಹಿಂದೆ ಮೋದಿ, ಅಮಿತ್ ಷಾ ಕೈವಾಡ’
‘ಲಿಂಗಾಯತರು ಕೋಮುವಾದಿ ಬಿಜೆಪಿಗೆ ಮತ ಹಾಕಬೇಡಿ’
ಓದಲೇಬೇಕು
ಮಚ್ಚು ಹಿಡಿದು ರೀಲ್ಸ್: ರಜತ್ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ
Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll
7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್ ವಾದ್ರಾ
Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್ಬಾಸ್ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು
ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ
ತಾಜಾ
Mallikarjun Kharge video: ಭಾಷಣದ ನಡುವೆ ನಮ್ಮ ಪಾಕಿಸ್ತಾನ ಎಂದ ಮಲ್ಲಿಕಾರ್ಜುನ ಖರ್ಗೆ: ಟ್ರೋಲ್
Gold Price Today: ಚಿನ್ನದ ಖರೀದಿದಾರರಿಗೆ ಇಂದು ಶಾಕ್
Video: ಕನ್ನಡ ಮಾತನಾಡಲ್ಲ ಎಂದಿ ಧಿಮಾಕು ತೋರಿದ್ದ SBI ಸಿಬ್ಬಂದಿ: ಈಗ ವರಸೆಯೇ ಬದಲು
Booker Award: ಕನ್ನಡದ ಪ್ರಸಿದ್ಧ ಸಾಹಿತಿ ಬಾನು ಮುಷ್ತಾಕ್ ಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ
Pakistan ದಲ್ಲಿ ಮತ್ತೆ ಅಜ್ಞಾತ ಶೂಟರ್ ಕರಾಮತ್ತು: ಲಷ್ಕರ್ ಉಗ್ರನಿಗೆ ಮನೆಯೊಳಗೇ ನುಗ್ಗಿ ಗುಂಡು video
ಆ್ಯಪ್ನಲ್ಲಿ ವೀಕ್ಷಿಸಿ
x