ಖರ್ಗೆಯಿಂದ ಬಿಜೆಪಿ ಮೇಲೆ ಪರಿಣಾಮ ಬೀರಲ್ಲ: ನಿರಾಣಿ
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾಗಿರುವುದು ಬಿಜೆಪಿ ಮೇಲೆ ಯಾವುದೇ ಪರಿಣಾಮ ಬೀರಲ್ಲ. ಅವರ ತತ್ವ ಸಿದ್ಧಾಂತವೇ ಬೇರೆ ನಮ್ಮ ತತ್ವ ಸಿದ್ಧಾಂತವೇ ಬೇರೆ ಇದೆ.
ಈ ಹಿಂದೆಯೂ ಅವರು ಹಲವು ಹುದ್ದೆಗಳು ಅಲಂಕರಿಸಿದ್ದರು. ಆದರೂ ಯಾವುದೇ ಪರಿಣಾಮ ಬೀರಿಲ್ಲ. ಹೀಗಾಗಿ ರಾಜ್ಯದ ಮೇಲೆ ಝೀರೋ ಎಫೆಕ್ಟ್ ಎಂದು ಹೇಳಿದರು.