ಬಿಜೆಪಿಯವರ ಸ್ಲಂ ವಾಸ್ತವ್ಯ ದೊಡ್ಡ ನಾಟಕ- ಗೃಹ ಸಚಿವ ರಾಮಲಿಂಗಾರೆಡ್ಡಿ

ಭಾನುವಾರ, 11 ಫೆಬ್ರವರಿ 2018 (10:18 IST)
ಬೆಂಗಳೂರು : ಬಿಜೆಪಿ ನಾಯಕರು ಸ್ಲಂ ವಾಸ್ತವ್ಯವನ್ನು  ಹೂಡಿರುವ ಹಿನ್ನಲೆಯಲ್ಲಿ ‘ಬಿಜೆಪಿಯವರ ಸ್ಲಂ ವಾಸ್ತವ್ಯ ದೊಡ್ಡ ನಾಟಕ’ ಎಂದು  ಗೃಹ ಸಚಿವ ರಾಮಲಿಂಗಾರೆಡ್ಡಿ ಅವರು ಹೇಳಿದ್ದಾರೆ.


ಮಾಧ್ಯಮವೊಂದರಲ್ಲಿ ಮಾತನಾಡಿದ ಅವರು’ ಬಿಜೆಪಿಯವರು 5 ವರ್ಷ ಅಧಿಕಾರದಲ್ಲಿದ್ದಾಗ ಏನು ಮಾಡಿಲ್ಲ. ಈಗ ಸ್ಲಂಗಳಿಗೆ ಹೋಗಿ ನಾಟಕ ಮಾಡ್ತಿದ್ದಾರೆ. ಬಿಜೆಪಿಯವರ ಸ್ಲಂ ರಾಜಕೀಯ ಚುನಾವಣಾ ಗಿಮಿಕ್ ‘ ಎಂದು ಆರೋಪಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ