ಬಿಜೆಪಿ ರಾಜ್ಯಾಧ್ಯಕ್ಷ ಬದಲಾವಣೆ ಸಾಧ್ಯತೆ...!!!

ಶುಕ್ರವಾರ, 5 ಆಗಸ್ಟ್ 2022 (18:00 IST)
ಅಮಿತ್ ಶಾ ಅವರು ಗುರುವಾರ ಬೆಂಗಳೂರು ಭೇಟಿ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಬದಲಾವಣೆ ಮಾಡುವ ಸುಳಿವು ನೀಡಿದ್ದು, ಸಚಿವ ವಿ ಸುನೀಲ್ ಕುಮಾರ್ ಅವರನ್ನು ನೂತನ ರಾಜ್ಯಾಧ್ಯಕ್ಷರನ್ನಾಗಿ ನೇಮಿಸುವ ಸಾಧ್ಯತೆಯಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ