ಬೆಂಗಳೂರಿನ ಐಟಿಬಿಟಿ ಕಂಪನಿಗೆ ಬಾಂಬ್ ಬೆದರಿಕೆ ಕರೆ

ಮಂಗಳವಾರ, 13 ಜೂನ್ 2023 (21:40 IST)
ಬೆಳ್ಳಂದೂರಿನ ಇಕೋ ಸ್ಪೇಸ್ ನ IBDO ಅನ್ನೋ ಕಂಪನಿಗೆ ಬಾಂಬ್ ಬೆದರಿಕೆ ಕರೆ ಬಂದಿದೆ.ಕಂಪನಿಗೆ ಬಾಂಬ್ ಹಾಕುವುದಾಗಿ 2 ಗಂಟೆ ಸುಮಾರಿಗೆ ಅನಾಮಧೇಯ ವ್ಯಕ್ತಿಯಿಂದ ಫೋನ್ ಕರೆ ಬಂದಿದೆ.
 
ಬಾಂಬ್ ಇಟ್ಟಿದ್ದೀವಿ ಸ್ವಲ್ಪ ಸಮಯದಲ್ಲಿ ಬ್ಲಾಸ್ಟ್ ಆಗುತ್ತೆ ಅಂತ ಕರೆ ಮಾಡಿದ್ದು,ಕರೆ ಬಂದಿದ್ದೇ ಎಂದು ಸ್ಥಳೀಯ ಪೊಲೀಸರಿಗೆ ಕಂಪನಿಯಿಂದ ಮಾಹಿತಿ ನೀಡಲಾಗಿದೆ.ಸ್ಥಳಕ್ಕೆ  ಬೆಳ್ಳಂದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯದಳ ಸಮೇತ ಸ್ಥಳಕ್ಕೆ ದೌಡಯಿಸಲಾಗಿದೆ.ಅಲ್ಲದೆ ಐಎಸ್ ಡಿ ಅಧಿಕಾರಿಗಳು ಸಹ ಸ್ಥಳಕ್ಕೆ ದೌಡಯಿಸಿ ಪರಿಶೀಲನೆ ನಡೆಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ