Booker Prize: ಪ್ರಶಸ್ತಿಯೊಂದಿಗೆ ಬರೋಬ್ಬರಿ ₹57.28 ಲಕ್ಷ ಬಹುಮಾನ ಬಾಚಿಕೊಂಡ ಸಾಹಿತಿ ಬಾನು ಮುಷ್ತಾಕ್
1990 ಮತ್ತು 2023ರ ನಡುವೆ ಪ್ರಕಟಗೊಂಡ 12 ಕತೆಗಳನ್ನೊಳಗೊಂಡ ಈ ಸಂಕಲನವನ್ನು ದೀಪಾ ಭಸ್ತಿ ಅವರು ಕನ್ನಡದಿಂದ ಇಂಗ್ಲಿಷ್ಗೆ ಅನುವಾದಿಸಿದ್ದಾರೆ. ಮುಸ್ಲಿಂ ಸಮುದಾಯದ ಬಾಲಕಿಯರು ಹಾಗೂ ಹೆಣ್ಣುಮಕ್ಕಳ ದೈನಂದಿನ ಬದುಕು ಈ ಕತೆಗಳಲ್ಲಿ ಅನಾವರಣಗೊಂಡಿದೆ.