ಶ್ಯಾಮನೂರು ಶಿವಶಂಕರಪ್ಪ-ಯಡಿಯೂರಪ್ಪ ರಹಸ್ಯ ಮಾತುಕತೆ

ಸೋಮವಾರ, 12 ಮಾರ್ಚ್ 2018 (12:14 IST)
ಬೆಂಗಳೂರು: ಪ್ರತ್ಯೇಕ ಲಿಂಗಾಯತ ಧರ್ಮ ವಿಚಾರದ ಮೂಲಕ ಒಕ್ಕಲಿಗ ಸಮುದಾಯದ ಮತ ವಿಭಜನೆಯಾಗುವ ಅಪಾಯವನ್ನರಿತ ರಾಜ್ಯ ಬಿಜೆಪಿ ಅಧ್ಯಕ್ಷ ಬಿಎಸ್ ಯಡಿಯೂರಪ್ಪ ಕಾಂಗ್ರೆಸ್ ಪಕ್ಷದ ಪ್ರಮುಖ ಒಕ್ಕಲಿಗ ಸಮುದಾಯದ ನಾಯಕ ಶ್ಯಾಮನೂರು ಶಿವಶಂಕರಪ್ಪ ಜತೆಗೆ ರಹಸ್ಯ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಸಿದ್ಧಗಂಗಾ ಮಠದಲ್ಲಿ ಈ ಇಬ್ಬರೂ ನಾಯಕರು ಭೇಟಿಯಾಗಿ ಸುಮಾರು ಒಂದು ಗಂಟೆಗಳ ಕಾಲ ರಹಸ್ಯ ಸಭೆ ನಡೆಸಲಾಗಿದೆ ಎನ್ನಲಾಗಿದೆ. ಈ ಮೂಲಕ ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರ ತಮಗೆ ಉರುಳಾಗಬಹುದು ಎಂದರಿತ ಬಿಎಸ್ ವೈ ಅದನ್ನು ಉಪಾಯವಾಗಿಯೇ ನಿವಾರಿಸಲು ದಾರಿ ಹುಡಕುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ