ಮಧು ಬಂಗಾರಪ್ಪಗೆ ಯಡಿಯೂರಪ್ಪ ತಿರುಗೇಟು
ಇದಕ್ಕೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಮಧು ಬಂಗಾರಪ್ಪ ಹೇಳಿಕೆ ರಾಜಕೀಯ ಸೇಡಿನಿಂದ ಕೂಡಿದೆ. ನಾನು ಜನರ ಆಶೀರ್ವಾದದಿಂದಲೇ ಮುಖ್ಯಮಂತ್ರಿಯಾಗಿದ್ದೆ. ಅಭಿವೃದ್ಧಿಯಲ್ಲಿ ಶಿವಮೊಗ್ಗ ಮೊದಲ ಸ್ಥಾನದಲ್ಲಿದೆ. ಅವರು ಮಾತನಾಡಿದ ರೀತಿ ಅವರ ಯೋಗ್ಯತೆ ತಿಳಿಸುತ್ತದೆ ಎಂದು ತಿರುಗೇಟು ನೀಡಿದ್ದಾರೆ.