ಪ್ರಧಾನಿ ಮೋದಿ ಬಂದರೂ ಬಿಎಸ್ ಯಡಿಯೂರಪ್ಪ ಬರಲಿಲ್ಲ!
ನಿನ್ನೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ, ರಾಜ್ಯಪಾಲ ವಜುಬಾಯಿ ವಾಲಾ, ಕೇಂದ್ರ ಸಚಿವ ಅನಂತ ಕುಮಾರ್, ಡಿಜಿಪಿ ನೀಲಮಣಿ ರಾಜು, ಸಂಸದ ಪ್ರತಾಪ್ ಸಿಂಹ ಮತ್ತಿತರರು ಸ್ವಾಗತ ಕೋರಿದರು. ಪ್ರಧಾನಿ ಮೈಸೂರಿನ ಪಂಚತಾರಾ ಹೋಟೆಲ್ ಒಂದರಲ್ಲಿ ಬಿಗಿ ಭದ್ರತೆಯ ನಡುವೆ ವಾಸ್ತವ್ಯ ಹೂಡಿದ್ದಾರೆ.