ಯಾವ ಸಿಎಂ ಕೂಡಾ ಕುಮಾರಸ್ವಾಮಿ ರೀತಿ ಹೇಳಿಕೆ ನೀಡಿರಲಿಲ್ಲ: ಬಿಎಸ್ ವೈ ಟೀಕೆ
ಇನ್ನು ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಕಾಲಾವಧಿಯಲ್ಲಿ ನೀರಾವರಿ ಯೋಜನೆಗಳಿಗೆ ಹಣ ಕೊಡದೇ ಉತ್ತರ ಕರ್ನಾಟಕಕ್ಕೆ ಅನ್ಯಾಯವೆಸಗಿದರು. ಇವರು ಈ ರೀತಿ ತಾರತಮ್ಯ ಮಾಡುತ್ತಿದ್ದಾರೆ. ಆದರೆ ಉತ್ತರ ಕರ್ನಾಟಕಕ್ಕೆ ಬೇಕಾಗಿರುವುದು ಅಭಿವೃದ್ಧಿಯೇ ಹೊರತು, ಪ್ರತ್ಯೇಕ ರಾಜ್ಯವಲ್ಲ. ಈ ಬಗ್ಗೆ ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟಕ್ಕೆ ಮುಂದಾಗಿರುವ ಸ್ವಾಮೀಜಿಗಳಿಗೂ ಮನದಟ್ಟು ಮಾಡುವುದಾಗಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.