ಕಿಸಾನ್ ಆ್ಯಪ್ ಬಿಡುಗಡೆ ಮಾಡಿದ ಬಿಎಸ್‌ವೈ

ಮಂಗಳವಾರ, 6 ಜೂನ್ 2017 (15:25 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಇಂದು ರೈತರ ಸಮಸ್ಯೆಗಳಿಗೆ ಪರಿಹಾರ ನೀಡಲು ಅನುಕೂಲವಾಗುವಂತಹ ಕಿಸಾನ್ ಆ್ಯಪ್ ಬಿಡುಗಡೆಗೊಳಿಸಿದ್ದಾರೆ.
 
ನಗರದ ಕನ್ನಡ ಸಾಹಿತ್ಯ ಪರಿಷತ್‌ನ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿ.ಎಸ್.ಯಡಿಯೂರಪ್ಪ, ಇಂದು ಕಿಸಾನ್ ಆ್ಯಪ್ ಬಿಡುಗಡೆಗೊಳಿಸಿದರು. 
 
ರಾಜ್ಯದಲ್ಲಿ ಎದುರಾಗಿರುವ ಭೀಕರ ಬರಗಾಲದಿಂದಾಗಿ ರೈತರ ಸಂಕಷ್ಟದ ಸ್ಥಿತಿಯನ್ನು ಎದುರಿಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ಕೂಡಾ ರೈತರ ಸಂಕಷ್ಟಗಳಿಗೆ ಸ್ಪಂದಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. 
 
ಕಾರ್ಯಕ್ರಮದಲ್ಲಿ ಮಾಜಿ ಸಚಿವ ಉಮೇಶ್ ಕತ್ತಿ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.

 
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ