ಬುದ್ಧ ಪೂರ್ಣಿಮಾ" ದಿನದ ಪ್ರಯುಕ್ತ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧ
ಬುಧವಾರ, 3 ಮೇ 2023 (19:40 IST)
ದಿನಾಂಕ: 05-05-2023 ಶುಕ್ರವಾರದಂದು "ಬುದ್ಧ ಪೂರ್ಣಿಮಾ" ದಿನದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಾಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಂಟಿ ನಿರ್ದೇಶಕರು(ಪಶುಪಾಲನೆ) ರವರು ತಿಳಿಸಿದ್ದಾರೆ.