×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಬಜೆಟ್ 2022-23: ಅರ್ಥಶಾಸ್ತ್ರಜ್ಞರೊಂದಿಗೆ ಸಚಿವೆ ನಿರ್ಮಲಾ ಸೀತಾರಾಮನ್ ಪೂರ್ವಭಾವಿ ಸಭೆ
ಬುಧವಾರ, 22 ಡಿಸೆಂಬರ್ 2021 (20:21 IST)
ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅರ್ಥಶಾಸ್ತ್ರಜ್ಞರೊಂದಿಗೆ ಬಜೆಟ್ ಪೂರ್ವಭಾವಿ ಸಭೆ ನಡೆಸಲಿದ್ದಾರೆ.
ಸಚಿವೆ ನಿರ್ಮಲಾ ಸೀತಾರಾಮ್ ಅವರು ಮುಂಬರುವ 2022-23 ನೇ ಸಾಲಿನ ಕೇಂದ್ರ ಬಜೆಟ್ಗೆ ಸಂಬಂಧಿಸಿದಂತೆ ಇಂದು ನಡೆಯಲಿರುವ ಬಜೆಟ್ ಪೂರ್ವ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಯಲಿದ್ದು, ದೇಶದ ಪ್ರಮುಖ ಅರ್ಥಶಾಸ್ತ್ರಜ್ಞರು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಪ್ರತಿ ವರ್ಷ ಫೆ.1ರಂದು ಸಂಸತ್ನಲ್ಲಿ ಕೇಂದ್ರ ಸಚಿವರು ಹಣಕಾಸು ಬಜೆಟ್ನ್ನು ಮಂಡನೆ ಮಾಡಲಿದ್ದು, ಅದಕ್ಕೆ ಸಂಬಂಧಿಸಿದಂತೆ ಹಲವು ಪೂರ್ವಭಾವಿ ಸಭೆಗಳನ್ನು ನಡೆಸಲಾಗುತ್ತದೆ.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ಇಂದು 2021-22ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಲಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ 213 ಕ್ಕೆ ಏರಿಕೆ
ಗ್ರಾಮೀಣ ಮನೆಗಳನ್ನು ಬೆಳಗಿಸಿದ ‘ಬೆಳಕು’ ಯೋಜನೆ : ಸಿಎಂ
ಅಗ್ಗದ ಬೆಲೆಗೆ ಸಿಗಲಿದೆ ವೈಫೈ ಸಿಸಿ ಕ್ಯಾಮೆರಾ..!
ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಸಮಾಲೋಚನಾ ಸಭೆ
ಓದಲೇಬೇಕು
ಮಚ್ಚು ಹಿಡಿದು ರೀಲ್ಸ್: ರಜತ್ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ
Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll
7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್ ವಾದ್ರಾ
Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್ಬಾಸ್ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು
ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ
ತಾಜಾ
Rahul Gandhi: ರಾಹುಲ್ ಗಾಂಧಿ ವಿದೇಶ ಪ್ರವಾಸ ಮಾಡಿದಾಗಲೆಲ್ಲಾ ದೇಶದಲ್ಲಿ ಅನಾಹುತವಾಗುತ್ತದೆ: ಕರ್ನಾಟಕ ಬಿಜೆಪಿ ಆರೋಪ
Pahalgam Terror Attack: ಗಾಯಗೊಂಡವರನ್ನು ಭೇಟಿಯಾಗಿ, ಧೈರ್ಯ ತುಂಬಿದ ಅಮಿತ್ ಶಾ
Robert Vadra: ಮುಸ್ಲಿಮರಿಗೆ ದೇಶದಲ್ಲಿ ತೊಂದರೆಯಾಗ್ತಿದೆ, ಅದಕ್ಕೇ ದಾಳಿ ಮಾಡಿದ್ದಾರೆ ಎಂದ ರಾಬರ್ಟ್ ವಾದ್ರಾ: ಭಾರೀ ಟೀಕೆ
Pahalgam Terror Attack: ಸಚಿವ ಜಮೀರ್ ಅಹ್ಮದ್ ಪ್ರತಿಕ್ರಿಯೆ ಹೀಗಿತ್ತು
Pehalgam Terror Attack: ಪ್ರತೀಕಾರದ ಮುನ್ಸೂಚನೆ ಕೊಟ್ಟ ಅಮಿತ್ ಶಾ
ಆ್ಯಪ್ನಲ್ಲಿ ವೀಕ್ಷಿಸಿ
x