ಸಂಧ್ಯಾ ಸುರಕ್ಷಾ ಯೋಜನೆಯಡಿ ಹಿರಿಯ ನಾಗರಿಕರ ಮಾಸಶಾನ 600 ರೂ. 1 ಸಾವಿರ ರೂ.ಗೆ ಹೆಚ್ಚಳ ಮಾಡಲಾಗಿದೆ.
ಹಾಗೇ ಮಾತೃಶ್ರೀ ಯೋಜನೆಯಡಿ ಗರ್ಭಿಣಿಯರಿಗೆ ಮಾಸಿಕ ಆರು ಸಾವಿರ ರೂಪಾಯಿ ನೀಡಲಾಗುವುದು. ಅದರಂತೆ ಮಹಿಳೆಯರಿಗೆ ಹೆರಿಗೆ ಪೂರ್ವದ 3 ತಿಂಗಳು ಹಾಗೂ ಹೆರಿಗೆ ನಂತರ 3 ತಿಂಗಳ ಕಾಲ ಪ್ರತಿ ತಿಂಗಳು 1 ಸಾವಿರ ರೂ. ನೀಡಲಾಗುತ್ತದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.