ಉದ್ಯಮಿ ಮುಮ್ತಾಜ್ ಅಲಿ ಆತ್ಮಹತ್ಯೆ: ಬ್ಲ್ಯಾಕ್‌ಮೇಲರ್ ಸತ್ತಾರ್ ಮಹಾರಾಷ್ಟ್ರದಲ್ಲಿ ಅಂದರ್
ಅದರಂತೆ ಕೃಷ್ಣಾಪುರದ ರೆಹಮತ್ ಹಾಗೂ ಆಕೆಯ ಪತಿ ಶೋಯಬ್ ಈಗಾಗಲೇ ಬಂಧನವಾಗಿದೆ. ಮುಸ್ಲಿಂ ಮುಖಂಡ ಹಾಗೂ ಉದ್ಯಮಿ ಬಿಎಂ ಮುಮ್ತಾಜ್ ಅಲಿ ಅವರಿಗೆ ಬೆದರಿಕೆಯೊಡ್ಡಿ ಸುಲಿಗೆ ಮಾಡಿದ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿಯಲ್ಲಿ ಅಬ್ದುಲ್ ಸತ್ತಾರ್‌ನನ್ನು ಇದೀಗ ವಶಕ್ಕೆ ಪಡೆಯಲಾಗಿದೆ.