ನಂಜನಗೂಡು-ಗುಂಡ್ಲುಪೇಟೆ ಉಪಚುನಾವಣೆ: ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ
ಗುಂಡ್ಲುಪೇಟೆಯಲ್ಲಿ ದಿವಂಗತ ಸಚಿವ ಮಹದೇವ್ ಪ್ರಸಾದ್ ಪತ್ನಿ ಗೀತಾ ಮಹದೇವ್ ಪ್ರಸಾದ್ ಸ್ಪರ್ಧಿಸುತ್ತಿದ್ದಾರೆ. ಹೀಗಾಗಿ ಇದು ಕಾಂಗ್ರೆಸ್ ಗೆ ಮಹತ್ವದ ಕ್ಷೇತ್ರವಾಗಿದೆ. ಅತ್ತ ನಂಜನಗೂಡಿನಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ವಿ. ಶ್ರೀನಿವಾಸ್ ಪ್ರಸಾದ್ ಗೆ ಪ್ರತಿಷ್ಠೆಯ ಕಣವಾಗಿದೆ.