×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಎಟಿಎಂನಲ್ಲಿ ಹಣ ದೋಚುತ್ತಿದ್ದವನ ಸೆರೆ
ಗುರುವಾರ, 29 ನವೆಂಬರ್ 2018 (17:20 IST)
ಸ್ಕಿಮ್ಮಿಂಗ್ ಯಂತ್ರ ಇಟ್ಟು ಎಟಿಎಂಗಳಿಂದ ಗ್ರಾಹಕರ ಹಣ ದೋಚುತ್ತಿದ್ದ
ಉಗಾಂಡ
ಮೂಲದ
ಖದೀಮನನ್ನು
ಬಂಧಿಸುವಲ್ಲಿ ಪೊಲೀಸರು
ಯಶಸ್ವಿಯಾಗಿದ್ದಾರೆ.
ಬಾಬುಸಾಬ್
ಪಾಳ್ಯದ
ನಯಾರೋ
ಎಸ್ವೇಲ್
(
35
)
ಬಂಧಿತ
ಆರೋಪಿಯಾಗಿದ್ದಾನೆ
.
ಉಗಾಂಡ
ಮೂಲದ
ನಗರದಲ್ಲಿನ
ಪ್ರಮುಖ
ಎಟಿಎಂಗಳನ್ನು
ಗುರಿಯಾಗಿಸಿಕೊಂಡು ಹೊಂಚು ಹಾಕುತ್ತಿದ್ದ. ಸೆಕ್ಯೂರಿಟಿಗೂ
ಗೊತ್ತಾಗದ್ದಂತೆ
ಎಟಿಎಂಗೆ
ಸ್ಕಿಮ್ಮಿಂಗ್
ಮಿಷನ್
ಅಳವಡಿಸುತ್ತಿದ್ದನು
.
ಅದರಿಂದ
ಮಾಹಿತಿ
ಆಧರಿಸಿ
ಆರೋಪಿಯು
ಗ್ರಾಹಕರಿಗೆ
ತಿಳಿಯದೆ
ಹಣ
ಎಗರಿಸುತ್ತಿದ್ದನು.
ರಾಜಾಜಿನಗರ
ಬಳಿ
ಎಟಿಎಂ
ಕೇಂದ್ರವೊಂದಕ್ಕೆ
ಸ್ಕಿಮ್ಮಿಂಗ್
ಯಂತ್ರವಿಡುತ್ತಿರುವುದನ್ನು
ಸಿಸಿ
ಕ್ಯಾಮಾರದಲ್ಲಿ
ಗಮನಿಸಿದ
ಬ್ಯಾಂಕ್
ಸಿಬ್ಬಂದಿ
ರಾಜಾಜಿನಗರ
ಪೊಲೀಸರಿಗೆ
ತಿಳಿಸಿ
ಆರೋಪಿಯನ್ನು
ಹಿಡಿದುಕೊಡುವಲ್ಲಿ
ಯಶಸ್ವಿಯಾಗಿದ್ದಾರೆ
.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ರಂಭಾಪುರಿ ಶ್ರೀ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪಿ ಬಂಧನ
ಕುಖ್ಯಾತ ಸರಗಳ್ಳರ ಬಂಧನ
ಎಟಿಎಂ ಒಳಗಡೆ ಮಹಿಳೆಯ ಮೇಲೆ ನಡೆದಿದೆ ಇಂತಹ ಅಮಾನವೀಯ ಕೃತ್ಯ
ಹಾಡುಹಗಲೇ ಗೃಹಿಣಿ ಕೊಲೆ ಮಾಡಿದ್ದ ಆರೋಪಿ ಸಿಕ್ಕಿಬಿದ್ದದ್ದು ಹೇಗೆ ಗೊತ್ತಾ?
ಅಪ್ರಾಪ್ತ ಬಾಲಕಿಯ ಅತ್ಯಾಚಾರ: ಆರೋಪಿ ಬಂಧನ
ಓದಲೇಬೇಕು
ಮಚ್ಚು ಹಿಡಿದು ರೀಲ್ಸ್: ರಜತ್ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ
Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll
7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್ ವಾದ್ರಾ
Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್ಬಾಸ್ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು
ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ
ತಾಜಾ
ಭಾರತದ 52ನೇ ಸಿಜೆಐ ಆಗಿ ನೇಮಕಗೊಂಡ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಹಿನ್ನಲೆ ಇಲ್ಲಿದೆ
Prajwal Revanna: ವಕೀಲರನ್ನೂ ನೇಮಿಸಿಕೊಂಡಿಲ್ಲ: ಪ್ರಜ್ವಲ್ ರೇವಣ್ಣ ಪರಿಸ್ಥಿತಿ ಏನಾಗಿದೆ ನೋಡಿ
PM Modi: ಉಗ್ರರ ದಮನಕ್ಕೆ ಸೇನೆಗೆ ಸಂಪೂರ್ಣ ಪವರ್ ಕೊಟ್ಟ ಪ್ರಧಾನಿ ಮೋದಿ
K Annamalai: ಮೋದಿ, ಅಮಿತ್ ಶಾ ಹೆಸರಲ್ಲಿ ಅಮೆರಿಕದಲ್ಲಿ ಅಣ್ಣಾಮಲೈ ವಿಶೇಷ ಪೂಜೆ
ಉಗ್ರರ ಹಿಮ್ಮೆಟ್ಟಿಸಲು ಐಕ್ಯತೆ ಅವಶ್ಯಕ: ಮಾಜಿ ಪ್ರಧಾನಿ ದೇವೇಗೌಡ
ಆ್ಯಪ್ನಲ್ಲಿ ವೀಕ್ಷಿಸಿ
x