ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ ಅಂಕಪಟ್ಟಿ, ಪದವಿ ಹಾಗೂ ಸ್ನಾತಕೋತ್ತರ ಪ್ರಮಾಣ ಪತ್ರಗಳೊಂದಿಗೆ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ ಹಾಗೂ ಇನ್ನಿತರೆ ಪೂರಕ ದಾಖಲೆಗಳನ್ನು ( ಪಿಡಿಎಫ್) ಸ್ಕ್ಯಾನ್ ಮಾಡಿ ಇ ಮೇಲ್ ವಿಳಾಸ
[email protected] ಮೂಲಕ ಅಥವಾ ಅಂಚೆ ಮೂಲಕ ಜನವರಿ 29 ರೊಳಗಾಗಿ ತಲುಪುವಂತೆ ಕಳುಹಿಸಬೇಕು. ಅನಂತರ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.