ಯುವತಿಯ ಗುಪ್ತಾಂಗಕ್ಕೆ ಕೈಹಾಕಿದನಾ ಸಿಇಓ..?

ಮಂಗಳವಾರ, 26 ಸೆಪ್ಟಂಬರ್ 2017 (11:54 IST)
ಖಾಸಗಿ ಕಂಪನಿಯ ಸಿಇಓ ಒಬ್ಬ ಯುವತಿಯ ಗುಪ್ತಾಂಗವನ್ನೇ ಮುಟ್ಟಿ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ಈ ಸಂಬಂಧ ಆರೋಪಿ ಮನೀಶ್ ಎಂಬಾತನನ್ನ ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ದೊಮ್ಮಲೂರಿನ ಲವ್ ಶೇಖ್ ಪಬ್`ನಲ್ಲಿ ಎರಡು ದಿನಗಳ ಹಿಂದೆಯೇ ಘಟನೆ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ ಎನ್ನಲಾಗಿದೆ. ಕಿರುಕುಳಕ್ಕೊಳಗಾದ ಯುವತಿ ಹಲಸೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಳು.

ಆರೋಪಿಯನ್ನ ಬಂಧಿಸಿರುವ ಪೊಲೀಸರು ಪ್ರಕರಣದ ಬಗ್ಗೆ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ