ಜಾತಿ ನಿಂದನೆ ಪ್ರಕರಣ: ಶಾಸಕ ಮುನಿರತ್ನ ವಿರುದ್ಧ ನ್ಯಾಯಾಲಯಕ್ಕೆ ಜಾರ್ಜ್‌ಶೀಟ್ ಸಲ್ಲಿಕೆ
ಇನ್ನೂ ರಾಜ್ಯ ಸರ್ಕಾರವು ಶಾಸಕ ಮುನಿರತ್ನ ವಿರುದ್ಧದ ಜಾತಿ ನಿಂದನೆ ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿ ಆದೇಶಿಸಿತ್ತು. ಈ ಪ್ರಕರಣ ತನಿಖೆ ನಡೆಸಿದ್ದ ಎಸ್ಐಟಿ ಅಧಿಕಾರಿಗಳು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.