ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗೆ ಮತ್ತೆ ನೊಟೀಸ್ ನೀಡಲು ಕೇಂದ್ರೀಯ ತನಿಖಾ ದಳ ಸಿದ್ದತೆ ನಡೆಸಿದೆ.. ಡಿಕೆಶಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಕೇವಲ ಮೇಲ್ಮನವಿ ಅರ್ಜಿಯನ್ನು ಹಿಂಪಡೆಯುವ ಬಗ್ಗೆಯಷ್ಟೇ ತೀರ್ಮಾನ ಕೈಗೊಂಡಿದ್ದೇವೆ ಎಂದು ಹೇಳಿತ್ತು.