ಸಿಸಿಬಿ ಅವರಿಂದ ಯಶೋಮತಿ ವಿಚಾರಣೆ

ಭಾನುವಾರ, 10 ಡಿಸೆಂಬರ್ 2017 (13:33 IST)
ಬೆಂಗಳೂರು: ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಕೊಲೆಗೆ ಸುಪಾರಿ ಪ್ರಕರಣ ಹಿನ್ನೆಲೆ ರವಿಬೆಳಗೆರೆ ಎರಡನೇ ಪತ್ನಿ ಯಶೋಮತಿ ಅವರ ಮನೆಗೆ ಸಿಸಿಬಿ ಅಧಿಕಾರಿಗಳು ಭೇಟಿ ನೀಡಿದ್ದಾರೆ.

 
ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ಯಶೋಮತಿ ಅವರ ನಿವಾಸಕ್ಕೆ ಸಿಸಿಬಿ ಇನ್ಸ್ ಪೆಕ್ಟರ್, ಇಬ್ಬರು ಪೇದೆಗಳು ಭೇಟಿ ನೀಡಿದ್ದಾರೆ. ಸಿಸಿಬಿ ಪೊಲೀಸರಿಂದ ಯಶೋಮತಿ ಅವರ ವಿಚಾರಣೆ ನಡೆಯಲಿದೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ